ದೈನಂದಿನ ಯುದ್ಧಕ್ಕೆ ಭಗವದ್ಗೀತೆಯ 8 ಪಾಠಗಳು

ದೈನಂದಿನ ಯುದ್ಧಕ್ಕೆ ಭಗವದ್ಗೀತೆಯ 8 ಪಾಠಗಳು

ಬದುಕೇ ಒಂದು ಯುದ್ಧ. ಯುದ್ಧ ಪ್ರಕ್ರಿಯೆ ಕೂಡಾ ಬದುಕಿನ ಸವಾಲುಗಳಿಗಿಂತ ಬೇರೆಯಲ್ಲ. ಯುದ್ಧಕ್ಕೂ ಬದುಕಿಗೂ ಹೊಂದುವಂಥ ಬೋಧನೆಗಳನ್ನು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ನಮಗೆ ನೀಡಿದ್ದಾನೆ. ಅವುಗಳಲ್ಲಿ 8 ಮುಖ್ಯ ಹೇಳಿಕೆಗಳು ಇಲ್ಲಿವೆ……